December 4, 2022

ಮುಖ್ಯ ವಾರ್ತೆ

ಗಲ್ಫ್ ವಾರ್ತೆ

ಅಂತಾರಾಷ್ಟ್ರೀಯ

ಕಾನೂನು ಮಾಹಿತಿ

ಪ್ರತೀ 10 ವರ್ಷಗಳಿಗೊಮ್ಮೆ ಆಧಾರ್ ಕಾರ್ಡ್‌ನವೀಕರಣ ಮಾಡಬೇಕು -ಕೇಂದ್ರ ಸೂಚನೆ

ಹುಡುಗಿಯರನ್ನು ‘ಐಟಮ್‌’ ಎಂದು ಕರೆಯುವುದು ಅವಹೇಳನಕಾರಿ: ಮುಂಬೈನ ವಿಶೇಷ ಕೋರ್ಟ್‌

ಬಂಟ್ವಾಳ: ತಂದೆಯಿಂದಲೇ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ತಂದೆಗೆ 15 ವರ್ಷಗಳ ಕಠಿಣ ಸೆರೆವಾಸ ಹಾಗೂ 25000 ದಂಡ: ತೀರ್ಪು ಪ್ರಕಟಿಸಿದ ನ್ಯಾಯಾಲಯ

ವಿಟ್ಲ: ಪೆರುವಾಯಿ ಗ್ರಾಮದಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ಪ್ರಕರಣ:
ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಹಾಗೂ 25 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ

ಭಾನುವಾರದ ರಜೆ ಕಳೆಯಲು ಬೆಂಗಳೂರಿನಿಂದ ತೌಟನಹಳ್ಳಿಗೆ ಬಂದಿದ್ದ ಸ್ನೇಹಿತರಿಬ್ಬರು ಕೃಷಿಹೊಂಡದಲ್ಲಿ ಮುಳುಗಿ ಸಾವು

ಕ್ರೀಡೆ

ಆರೋಗ್ಯದಲ್ಲಿ ಏರುಪೇರು: ಆಸ್ಟ್ರೇಲಿಯಾ ತಂಡದ ಮಾಜಿ‌ ನಾಯಕ‌ ಆಸ್ಪತ್ರೆಗೆ ದಾಖಲು

ಪರ್ತ್: ಆಸ್ಟ್ರೇಲಿಯಾ ತಂಡದ ಲೆಜೆಂಡ್ ಕ್ರಿಕೆಟರ್ ರಿಕಿ ಪಾಂಟಿಂಗ್ ಕಾಮೆಂಟರಿ ಮಾಡುತ್ತಿರುವಾಗ ಆರೋಗ್ಯದಲ್ಲಿ ಏರುಪೇರು ಕಂಡು ಬಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆತ್ಮಹತ್ಯೆಗೆ ಶರಣಾದ ಅಂತಾರಾಷ್ಟ್ರೀಯ ಬ್ಯಾಸ್ಕೆಟ್ ಬಾಲ್ ಆಟಗಾರ್ತಿ ಪ್ರಾರ್ಥನಾ ಸಾಳ್ವೆ

ಮಧ್ಯಪ್ರದೇಶ: ಬೆತುಲ್‌ನ ಅಂತಾರಾಷ್ಟ್ರೀಯ ಮಟ್ಟದ ಬ್ಯಾಸ್ಕೆಟ್ ಬಾಲ್ ಆಟಆಟಗಾರ್ತಿ ಪ್ರಾರ್ಥನಾ ಸಾಳ್ವೆ ಅವರು ಕೋಸ್ಮಿ ಅಣೆಕಟ್ಟೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಎರಡು ಗಂಟೆಗಳ ಕಠಿಣ ಶೋಧ ಕಾರ್ಯಾಚರಣೆಯ ನಂತರ ಪ್ರಾರ್ಥನಾ ಸಾಳ್ವೆ...

ಫಿಫಾ ಫುಟ್ಬಾಲ್‌ ಪಂದ್ಯಾಟ: ಬಲಿಷ್ಠ ಅರ್ಜೆಂಟೀನಾ ತಂಡವನ್ನು 2-1 ಸೋಲಿಸಿದ ಸೌದಿ ಅರೇಬಿಯಾ

ದೋಹಾ: ಕತರ್‌ ನಲ್ಲಿ ನಡೆಯುತ್ತಿರುವ ಫಿಫಾ ಫುಟ್ಬಾಲ್‌ ಪಂದ್ಯಾಟದ ಗ್ರೂಪ್‌ ಸಿ ವಿಭಾಗದ ಪಂದ್ಯಾಟದಲ್ಲಿ ಸೌದಿ ಅರೇಬಿಯಾ ತಂಡವು ಬಲಿಷ್ಠ ಅರ್ಜೆಂಟೀನಾ ತಂಡವನ್ನು 2-1 ಸೋಲಿಸಿದೆ. ಅರ್ಜೆಂಟಿನಾ ತಂಡದ ಪರ ಲಿಯೊನಲ್‌ ಮೆಸ್ಸಿ 10...

ವಿಟ್ಲ: ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದ ಸಾಧನೆಗೈದ ಕುಶಿ ಸಾಲ್ಯಾನ್: ಹ್ಯಾಮರ್ ಥ್ರೋ ಪ್ರಥಮ, ಗುಂಡೆಸೆತ,ಡಿಸ್ಕಸ್ ತ್ರೋ ದ್ವಿತೀಯ

ವಿಟ್ಲ: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನದವರು ಕುರುಕ್ಷೇತ್ರದಲ್ಲಿ ನಡೆಸಿದ 33ನೇ ರಾಷ್ಟೃೀಯ ಕ್ರೀಡೆ, ಅತ್ಲೆಟಿಕ್ಸ್ 2022, 19 ವರುಷದ ಕೆಳಗಿನ ಬಾಲಕಿಯರ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಕುಶಿ ಸಾಲ್ಯಾನ್ ಪ್ರಥಮ ಸ್ಥಾನ (...

ಮಂಗಳೂರು: ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್: ಇಝಾ ಫಾತಿಮಗೆ ಚಿನ್ನದ ಪದಕ

ಮಂಗಳೂರು: ಮಂಗಳ ಸ್ಟೇಡಿಯಂನಲ್ಲಿ ನಡೆದ ಎರಡನೇ ತುಳುನಾಡ್ ಥೈಖೊಂಡ್ ಚಾಂಪಿಯನ್ ಶಿಪ್ ನಲ್ಲಿ ಮುಡಿಪು ಝೆನಿತ್ ಆಂಗ್ಲ ಮಾಧ್ಯಮ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಇಝಾ ಫಾತಿಮ ಚಿನ್ನದ ಪದಕವನ್ನು ಪಡೆದಿದ್ದಾಳೆ. ವಿದ್ಯಾರ್ಥಿಗಳಾದ...

ಜಾಹೀರಾತು

ರಾಷ್ಟ್ರೀಯ

ತಮಿಳುನಾಡು: ಕಳ್ಳನನ್ನು ಮರಕ್ಕೆ ಕಟ್ಟಿ, ಥಳಿಸಿ ಕೊಂದ ಕಾರ್ಮಿಕರು: ಪ್ರಕರಣ ದಾಖಲು

ತಮಿಳುನಾಡು: ತಮಿಳುನಾಡಿನ ತಿರುಚ್ಚಿಯಲ್ಲಿ ಕಳ್ಳತನ ಮಾಡಲು ಬಂದ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಕಾರ್ಮಿಕರು ಥಳಿಸಿ ಕೊಂದು ಹಾಕಿರುವ ಘಟನೆ ನಡೆದಿದೆ. ತಿರುಚ್ಚಿ-ಮದುರೈ ಹೆದ್ದಾರಿಯ ಮಣಿಗಂಡಂನಲ್ಲಿ ಆಶಾಪುರದ ಸಾಮಿಲ್‌ನಲ್ಲಿ ಕಳ್ಳನೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಗಿರಣಿ ಕಾರ್ಮಿಕರು...

ಮಧ್ಯಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಶಿಕ್ಷಕ ಅಮಾನತು

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಮಧ್ಯಪ್ರದೇಶದ ಬರ್ವಾನಿಯಲ್ಲಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕನಸ್ಯ ಜಿಲ್ಲೆಯ ಬುಡಕಟ್ಟು ವ್ಯವಹಾರಗಳ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಜೇಶ್ ಕನ್ನೋಜೆ...

ಬೋಳು ತಲೆಯ ಕೂದಲು ಕಸಿ ವೇಳೆ ವೈದ್ಯರ ಎಡವಟ್ಟು: ತಲೆ ನೋವಿನಿಂದ ಬಳಲಿ ವ್ಯಕ್ತಿ ಸಾವು

ನವದೆಹಲಿ: ಬೋಳು ತಲೆಯಿದ್ದವರು ಕೂದಲನ್ನು ಬೆಳೆಸಲು ಔಷಧಿಗಳ ಮೊರೆ ಹೋಗುವುದು ಸಾಮಾನ್ಯ. ಇತ್ತೀಚಿನ ದಿನಗಳಲ್ಲಿ ಜನರು ಕೂದಲ ಕಸಿ ಮಾಡಿಸುವಲ್ಲಿಗೆ ವಾಲುತ್ತಿದ್ದಾರೆ. ಆದರೆ ಕೂದಲ ಕಸಿ ಮಾಡಿಸಿಕೊಳ್ಳಲು ಹೋದವರೊಬ್ಬರು ವೈದ್ಯರ ಯಡವಟ್ಟಿನಿಂದ ಜೀವವನ್ನೇ ಕಳೆದುಕೊಂಡಿರುವ...

ದಲಿತ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿದ್ದ ಆರೋಪದ: ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿಯ ಬಂಧನ

ಚೆನ್ನೈ: ದಲಿತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಕಳೆದೊಂದು ವರ್ಷದಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿದ್ದ ಆರೋಪದ ಮೇಲೆ ತಮಿಳುನಾಡಿನ ಸರ್ಕಾರಿ ಶಾಲೆಯೊಂದರ ಮುಖ್ಯೋಪಾಧ್ಯಾಯಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರೋಡ್‌ ಜಿಲ್ಲೆಯ ತೊಪ್ಪುಪಾಳಯಂ ಗ್ರಾಮದಲ್ಲಿರುವ ಯೂನಿಯನ್‌ ಪ್ರೈಮರಿ ಶಾಲೆಯ...

ಟಿಕ್‌ಟಾಕ್‌ ಸ್ಟಾರ್‌ ಮೇಘಾ ಠಾಕೂರ್ ಮೃತ್ಯು

ನವದೆಹಲಿ: ಕೆನಡಾದ ನೆಲೆಸಿರುವ ಭಾರತೀಯ ಮೂಲದ ಟಿಕ್‌ಟಾಕ್‌ ಸ್ಟಾರ್‌ ಮೇಘಾ ಠಾಕೂರ್ ಮೃತಪಟ್ಟಿದ್ದಾರೆ. ಅವರಿಗೆ 21 ವರ್ಷ ವಯಸ್ಸಾಗಿತ್ತು. ಮೇಘಾ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಆದರೆ ಅವರ ಪೋಷಕರು ನವೆಂಬರ್‌ 24ರ...

ತೃಣಮೂಲ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ: ಮೂವರು ಸಾವು

ಕೋಲ್ಕತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಮುಖಂಡನ ಮನೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮಬಂಗಾಳದ ಮೇದಿನಿಪುರ್ ನಲ್ಲಿ ಶುಕ್ರವಾರ ನಡೆದಿದೆ. ನರಾಯ್ ಬಿಲಾ ಗ್ರಾಮದಲ್ಲಿರುವ ತೃಣಮೂಲ ಕಾಂಗ್ರೆಸ್ ನ ಬೂತ್ ಅಧ್ಯಕ್ಷನ...

ಜಾಹೀರಾತು

error: Content is protected !!