March 23, 2026

ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ

0
IMG_20220126_174910.jpg

ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಮಲಯ ಮಾರುತ ಸಮೀಪ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಸಿಬ್ಬಂದಿ ಹರ ಸಾಹಸಪಟ್ಟು ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!