February 3, 2026

ವಿಧಾನ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್‌ ನೇಮಕ

0
images-18.jpeg

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್‌ ನೇಮಕ ಮಾಡಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ.

ಜೊತೆಗೆ ಎಂ.ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!