ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ(27) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಠಾಣಾ ಸರಹದ್ದಿನಲ್ಲಿ ಇಂದು ನಡೆದಿದೆ.
ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (27) ಆತ್ಮಹತ್ಯೆ ಮಾಡಿಕೊಂಡಿದ್ದು ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

