ವಿಟ್ಲ: ಯಾರೋ ದುಷ್ಕರ್ಮಿಗಳು ಸಾಕು ದನದ ಕಾಲನ್ನು ಕತ್ತರಿಸಿದ ರೀತಿಯಲ್ಲಿ ಪತ್ತೆಯಾದ ಘಟನೆ ಅಡ್ಯನಡ್ಕದಲ್ಲಿ ನಡೆದಿದೆ.
ಅಡ್ಯನಡ್ಕ ಸಮೀಪದ ಕೆದುಮೂಲೆ ನಿವಾಸಿಯಾದ ಕೃಷಿಕರೊಬ್ಬರ ಸಾಕು ದನದ ಕಾಲನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸೀಕೃತ್ಯ ಮೆರೆದಿದ್ದಾರೆ ಎಂದು ತಿಳಿದು ಬಂದಿದೆ.