March 21, 2026

ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ನಿಧನ

0
image_editor_output_image-696430193-1643691775731.jpg

ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮಾಜಿ ಶಾಸಕ ಎಂ.ಎಂ.ಸಜ್ಜನ್ (95) ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಸಜ್ಜನ್ ಮಂಗಳವಾರ ನಸುಕಿನಲ್ಲಿ ವಿಧಿವಶರಾಗಿದ್ದಾರೆ. ಮಂಗಳವಾರ ಸಂಜೆ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Leave a Reply

Your email address will not be published. Required fields are marked *

You may have missed

error: Content is protected !!