ದಿಲ್ಲಿ: ಕೋವಿಡ್ ಸಾಂಕ್ರಾಮಿಕದಿಂದಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿರುವುದಕ್ಕೆ ‘ವನ್ ಕ್ಲಾಸ್ ವನ್ ಟಿವಿ’ ಆರಂಭಿಸಲಾಗುವುದು. ಪ್ರಧಾನಿ ‘ಇ-ವಿದ್ಯಾ’ ಯೋಜನೆ ಅಡಿಯಲ್ಲಿ 200 ಚಾನೆಲ್ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ಸಚಿವೆ ತಿಳಿಸಿದ್ದಾರೆ.
2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ನಿರ್ಮಲಾ ಅವರು ತಿಳಿಸಿದ್ದಾರೆ.