March 20, 2026

ಖ್ಯಾತ ಖಳನಟ ಅಶೋಕ್ ರಾವ್ ಅನಾರೋಗ್ಯದಿಂದ ನಿಧನ

0
image_editor_output_image1812990293-1643792433154.jpg

ಬೆಂಗಳೂರು: ಖ್ಯಾತ ಖಳನಟ ಅಶೋಕ್ ರಾವ್ (75) ಅನಾರೋಗ್ಯದಿಂದ ಬುಧವಾರ ಬೆಂಗಳೂರಿನಲ್ಲಿ ನಿಧನರಾದರು. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.

ಡಾ. ರಾಜ್‌ಕುಮಾರ್ ಅವರ ಜೊತೆ ಸೇರಿದಂತೆ ನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳಲ್ಲಿ ಅಶೋಕ್ ರಾವ್ ನಟಿಸಿದ್ದರು. ಬೆಂಗಳೂರಿನ ವಿದ್ಯಾರಣ್ಯಪುರದ ಅವರು ನಿವಾಸದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ಚಿತ್ರ ರಂಗದ ಪ್ರಮುಖರು, ಗಣ್ಯರು ಅಂತಿಮ ದರ್ಶನ ಪಡೆದರು.

ಅವರಿಗೆ ಒಬ್ಬ ಪುತ್ರ ಒಬ್ಬ ಪುತ್ರಿ ಇದ್ದಾರೆ. ಮಧ್ಯಾಹ್ನ 2.30ಕ್ಕೆ ಹೆಬ್ಬಾಳದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Leave a Reply

Your email address will not be published. Required fields are marked *

You may have missed

error: Content is protected !!