June 10, 2026

ಉತ್ತರ ಪ್ರದೇಶ ಚುನಾವಣೆ: ಬಿಜೆಪಿ ತೊರೆದ ಪ್ರಯಾಗರಾಜ್ ವಿಧಾನಸಭಾ ಕ್ಷೇತ್ರದ ಶಾಸಕ

0
Screenshot_2022-02-03-11-15-37-19_680d03679600f7af0b4c700c6b270fe7.jpg

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರ ಬಾರಾ ಬಿಜೆಪಿ ಶಾಸಕ ಅಜಯ್ ಕುಮಾರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ಕ್ಷೇತ್ರವನ್ನು ಮಿತ್ರ ಪಕ್ಷದ ಅಭ್ಯರ್ಥಿಗೆ ಬಿಟ್ಟುಕೊಡುವ ಉದ್ದೇಶದ ಬಗ್ಗೆ ತಮಗೆ ಯಾವುದೇ ಮಾಹಿತಿ ನೀಡದಿರುವುದನ್ನು ಖಂಡಿಸಿ ಬುಧವಾರ ಬಿಜೆಪಿ ತೊರೆದಿದ್ದಾರೆ.

Leave a Reply

Your email address will not be published. Required fields are marked *

error: Content is protected !!