March 21, 2026

ಮಂಗಳೂರು: ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದ ಸ್ಥಳೀಯರು

0
IMG_20220115_220614.jpg

ಮಂಗಳೂರು: ಇಲ್ಲಿನ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ನಡೆದಿದ್ದು, ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿಯಲಾಗಿದೆ.

ಕಂದಾವರ ಗ್ರಾಮ ಪಂಚಾಯತ್ ನ ಕಜೆಪದವು ಎಂಬಲ್ಲಿ ಘಟನೆ ನಡೆದಿದೆ. ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ ಆರೋಪಿಯಾಗಿದ್ದಾನೆ. ಓಮಸತ್ವ ಮಾರುವ ನೆಪದಲ್ಲಿ ಮನೆಯಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಆರೋಪಿ ಯತ್ನಿಸಿದ್ದ ಎಂದು ತಿಳಿದುಬಂದಿದೆ.

ಸ್ಥಳೀಯರು ಈತನನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!