February 2, 2026

ನಾಳೆ ಫೆಬ್ರವರಿ 6 ಮಿತ್ತೂರು
ಕೆಜಿಎನ್ ಕ್ಯಾಂಪಸ್ ನಲ್ಲಿ
ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ

0
IMG_20220205_120032.jpg

ಮಾಣಿ: ದಾರುಲ್ ಇರ್ಶಾದ್ ಎಜ್ಯುಕೇಶನಲ್ ಸೆಂಟರ್ ಮಾಣಿ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ಅಜ್ಮೀರ್ ಮೌಲಿದ್ ಏರ್ವಾಡಿ ಶುಹದಾ ನೇರ್ಚೆ ಮತ್ತು ಖತಮುಲ್ ಕುರ್‌ಆನ್,ಮತ ಪ್ರಭಾಷಣ ಕಾರ್ಯಕ್ರಮವು ನಾಳೆ ಫೆಬ್ರವರಿ 6 ಆದಿತ್ಯವಾರ ಬೆಳಿಗ್ಗೆ 7 ಗಂಟೆಯಿಂದ ಮಿತ್ತೂರು ಕೆಜಿಎನ್ ಕ್ಯಾಂಪಸ್ ವಠಾರದಲ್ಲಿ ನಡೆಯಲಿದೆ.ಬದ್ರುಸ್ಸಾದಾತ್ ಅಸ್ಸಯ್ಯಿದ್ ಖಲೀಲ್ ತಂಙಳ್,ಫಝಲ್ ಕೋಯಮ್ಮ ಕೂರತ್ ತಂಙಳ್,ಪೇರೋಡ್ ಅಬ್ದುರ್ರ‌ಹ್ಮಾ‌ನ್ ಸಖಾಫಿ,ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಸಹಿತ ಹಲವಾರು ಸಯ್ಯಿದ್ ಉಲಮಾ ಉಮರಾ ರಾಜಕೀಯ ನಾಯಕರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!