December 15, 2025

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನೀರು ಸರಬರಾಜು ಸ್ಥಗಿತ

0
IMG-20211026-WA0033.jpg

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ತುಂಬೆ ಎಲ್‌ಎಲ್‌ಪಿಎಸ್‌ 1 -18 ಎಂಜಿಡಿ ಮತ್ತು 81.7 ಎಂಎಲ್‌ಡಿ ರೇಚನ ಸ್ಥಾವರದ ಜಾಕ್‌ವೆಲ್‌ನಲ್ಲಿರುವ ತುರ್ತು ಕಾಮಗಾರಿ ಇರುವ ಕಾರಣ ಅ. 28 ರಂದು ಬೆಳಗ್ಗೆ 6 ಗಂಟೆಯಿಂದ ಅ. 30ರ ಬೆಳಗ್ಗೆ 6 ರ ವರೆಗೆ ಮೂರು ದಿನಗಳ ಕಾಲ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮನಪಾ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!