March 21, 2026

ಹಿಜಾಬ್ ವಿವಾದ ರಿಟ್ ಅರ್ಜಿಯನ್ನು ಕೈಗೆತ್ತಿಕೊಂಡ ಕೋರ್ಟ್: ಮುಹಮ್ಮದ್ ತಾಹೀರ್ ವಿದ್ಯಾರ್ಥಿಗಳ ಪರ ವಾದ ಮಂಡನೆ

0
image_editor_output_image2048417480-1644305072848.jpg

ಬೆಂಗಳೂರು: ರಾಜ್ಯದ ಕಾಲೇಜುಗಳಲ್ಲಿ ತಲೆದೋರಿರುವ ಸ್ಕಾರ್ಫ್ ಮತ್ತು ಕೇಸರಿ ವಿಚಾರಗಳ ಕುರಿತಂತೆ ರಾಜ್ಯ ಹೈಕೋರ್ಟಿನಲ್ಲಿ ಹಾಕಿರುವ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ಆರಂಭವಾಗಿದೆ.

ವಿದ್ಯಾರ್ಥಿಗಳ ಪರ ಮೊಹಮ್ಮದ್ ತಾಹೀರ್ ಅವರು ತಮ್ಮ ವಾದ ಮಂಡಿಸಿದರು.

ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸರ್ಕಾರ ಹೊಸ ನೀತಿ ರೂಪಿಸಲಿ. ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಅವರು ವಾದ ಮಂಡಿಸಿದರು. ಸರ್ಕಾರ ಹೊಸ ನೀತಿ ರೂಪಿಸುವ ವರೆಗೆ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ತಾಹಿರ್ ಅವರು ಮನವಿ ಮಾಡಿದರು.

ನ್ಯಾಯಮೂರ್ತಿ ಎ ಎಸ್ ದೀಕ್ಷಿತ್ ಅವರಿರುವ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!