March 21, 2026

ಕಾಲೇಜ್ ಕ್ಯಾಂಪಸ್ ನಲ್ಲಿ ಭಯದ ವಾತಾವರಣ: ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ ಯು.ಟಿ.ಖಾದರ್

0
IMG_20220125_164807.jpg

ಮಂಗಳೂರು: ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರಿಗೆ ಮಾನಸಿಕ ಕಿರುಕುಳ ನೀಡುವವರ ವಿರುದ್ಧ ಸರಕಾರ ಕೂಡಲೇ ಕೈ ಗೊಳ್ಳಬೇಕು,ಕ್ಯಾಂಪಸ್ ನಲ್ಲಿ ದಬ್ಬಾಳಿಕೆ ಮೂಲಕ ಭಯದ ವಾತಾವರಣ ಸೃಷ್ಟಿಸುವವರಿಗೆ ಕಡಿವಾಣ ಹಾಕಬೇಕು. ಸರಕಾರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಪರಿಸ್ಥಿತಿ ಹತೋಟಿಗೆ ತರಬೇಕು.ಅಲ್ಲದೆ ದಿನೇ ದಿನೇ ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಈ ಘಟನೆಗಳ ಹಿಂದಿರುವ ಅಸಲಿ ಮುಖಗಳನ್ನು ತನಿಖೆ ಮಾಡಿ ಬಯಗೆಳೆಯಬೇಕು ಎಂಬುದು ನನ್ನ ಹತ್ತೊಕ್ಕಾಯ ಎಂದು ಮಾಜಿ ಸಚಿವ ,ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ‌ .ಖಾದರ್ ರವರು ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!