February 2, 2026

ಶಿವಮೊಗ್ಗ: ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ

0
image_editor_output_image1765119546-1644385714750.jpg

ಶಿವಮೊಗ್ಗ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಧ್ವಂಜಸ್ತಂಭದಲ್ಲಿ ಬುಧವಾರ ರಾಷ್ಟ್ರ ಧ್ವಜಾರೋಹಣ ಮಾಡಲಾಯಿತು.

ಹಿಜಾಬ್ – ಕೇಸರಿ ಸಂಘರ್ಷ ನಡುವೆ ಮಂಗಳವಾರ ಧ್ವಂಜಸ್ತಂಭಕ್ಕೆ ಕೇಸರಿ ಬಾವುಟ ಕಟ್ಟಲಾಗಿತ್ತು. ಬುಧವಾರ ಎನ್ಎಸ್ ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಎನ್ಎಸ್ ಯುಐ ಕಾರ್ಯಕರ್ತರು ಹಿಜಾಬ್ – ಕೇಸರಿ ವಿಚಾರ ಬಿಟ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!