March 21, 2026

ಸುಳ್ಯ: ಕಲ್ಲುಗುಂಡಿ ಮುಖ್ಯರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ

0
IMG-20220209-WA0142

ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ಪೆಟ್ರೋಲ್ ಬಂಕ್ ಸಮೀಪ ಇನ್ನೋವಾ ಕಾರ್‌ನಲ್ಲಿ ಇಂದು ರಾತ್ರಿ 9 ರ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಕಾರಿನ ಮುಂಭಾಗ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಕಾರಿನ ಬ್ಯಾಟರಿಯ ಭಾಗದಿಂದ ಕಿಡಿ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!