March 21, 2026

ನೆಲ್ಯಾಡಿ: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಲಾರಿಯಲ್ಲಿ ಬೆಂಕಿ: ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸುಟ್ಟು ಹೋದ ಲಾರಿ

0
IMG_20220210_220234.jpg

ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಮಂಗಳೂರು-ಬೆಂಗಳೂರು ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಘಟನೆಯಿಂದ ಲಾರಿ ಸಂಪೂರ್ಣ ಸುಟ್ಟುಹೋಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!