March 21, 2026

ವಿರಾಟ್ ಕೊಹ್ಲಿಗೆ ಅದೃಷ್ಟದ ಸಮಸ್ಯೆ ಇದೆ: ಸುನೀಲ್ ಗಾವಸ್ಕರ್

0
image_editor_output_image486760331-1644556730155.jpg

ಅಹಮದಾಬಾದ್: ಭಾರತದ ಲೆಜೆಂಡರಿ ಬ್ಯಾಟರ್ ಸುನೀಲ್ ಗವಾಸ್ಕರ್ ಅವರು ಮಾಜಿ ನಾಯಕ ವಿರಾಟ್ ಕೊಹ್ಲಿಯ ಇತ್ತೀಚಿನ ಪ್ರದರ್ಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ವಿರಾಟ್ ಗೆ ಫಾರ್ಮ್ ಸಮಸ್ಯೆಯಿಲ್ಲ, ಆದರೆ ಇತ್ತೀಚಿನ ದಿನಗಳಲ್ಲಿ ಅದೃಷ್ಟವು ಅವನ ಕಡೆ ಇಲ್ಲ ಎಂದು ಗಾವಸ್ಕರ್ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿಯೂ ವಿರಾಟ್ ಕೊಹ್ಲಿ ವಿಫಲವಾದ ನಂತರ ಗಾವಸ್ಕರ್ ಈ ರೀತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!