February 2, 2026

ಉಡುಪಿ: ಆರು ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಸಹಿತ ವೈಯುಕ್ತಿಕ ವಿವರ ಲೀಕ್: ಪೋಷಕರಿಂದ ಪೊಲೀಸರಿಗೆ ದೂರು

0
Screenshot_2022-02-11-14-59-27-81_680d03679600f7af0b4c700c6b270fe7.jpg

ಉಡುಪಿ: ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟಿಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ವೈಯುಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿರುವುದಾಗಿ ಅವರ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಸೇರಿದಂತೆ ಅವರ ವೈಯಕ್ತಿಕ ವಿವರಗಳಲ್ಲಿ ಸಾಮಾಜಿಕ ಡೊಮೈನ್ ಗಳಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿಯರ ಪೋಷಕರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ .ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿದ್ದಾರೆ. 

Leave a Reply

Your email address will not be published. Required fields are marked *

error: Content is protected !!