March 21, 2026

ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ: ಅಮೆರಿಕ

0
Screenshot_2022-02-12-10-31-57-58_ae93b0d4e668ae3b9e42de29105ee7f0.jpg

ನವದೆಹಲಿ: ಕರ್ನಾಟಕದ ಶಾಲೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವುದು ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಅಮೆರಿಕ ಅಭಿಪ್ರಾಯಪಟ್ಟಿದೆ.

‘ಧಾರ್ಮಿಕ ಸ್ವಾತಂತ್ರ್ಯವು ಒಬ್ಬರ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳನ್ನು ಧರಿಸುವುದನ್ನು ನಿರ್ಧರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ. ಮಹಿಳೆಯರು ಹಾಗೂ ಹೆಣ್ಮಕ್ಕಳನ್ನು ಅಪ್ರಧಾನ ಹಾಗೂ ಅವಮಾನಗೊಳಿಸುತ್ತದೆ’ ಎಂದು ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿ ಹುಸೇನ್ ಟ್ವೀಟಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!