February 4, 2026

ಬಿಜೆಪಿ ಶಾಸಕನ ಕಚೇರಿ ಮೇಲೆ ಕಲ್ಲುತೂರಾಟ

0
image_editor_output_image897008840-1644817145895.jpg

ಬೆಳಗಾವಿ: ಇಲ್ಲಿನ ಚವಾಟ ಗಲ್ಲಿಯಲ್ಲಿರುವ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ ಬೆನಕೆ ಅವರ ಕಚೇರಿ ಮೇಲೆ ಸೋಮವಾರ ನಸುಕಿನಲ್ಲಿ ಕಲ್ಲುತೂರಾಟ ನಡೆದಿದೆ.

ಕಿಟಕಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಇದರಿಂದ ‌ಆ ಗಲ್ಲಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಪಾನಮತ್ತನಾಗಿದ್ದ ವ್ಯಕ್ತಿಯೊಬ್ಬ ಕಲ್ಲೆಸೆದಿದ್ದಾನೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!