March 21, 2026

ಬ್ಯೂಟಿ ಕ್ಯಾಮೆರಾ ಸೇರಿದಂತೆ ಮತ್ತೆ 54 ಚೀನಾ ಆ್ಯಪ್ ಗಳನ್ನು ನಿಷೇಧಿಸಲು ಕೇಂದ್ರ ಆದೇಶ

0
Screenshot_2022-02-14-11-35-30-84_680d03679600f7af0b4c700c6b270fe7.jpg

ನವದೆಹಲಿ: ಚೀನಾ ಆ್ಯಪ್ ಗಳನ್ನು ನಿಷೇಧಿಸುವ ಪ್ರವೃತ್ತಿ ದೇಶದಲ್ಲಿ ಮತ್ತೆ ಮುಂದುವರೆದಿದ್ದು, ಈ ಬಾರಿ 54 ಆ್ಯಪ್ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಲು ಹೊಸ ಆದೇಶ ಹೊರಡಿಸಿದೆ.

ಈ ಹಿಂದೆ 2 ಬಾರಿ ಚೀನಾ ಆ್ಯಪ್ ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ ಇದೀಗ ಮೂರನೇ ಬಾರಿಗೆ 54 ಚೀನಾ ಮೂಲದ ಆ್ಯಪ್ ಗಳನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ. 

ಭಾರತದ ಭದ್ರತೆಗೆ ಅಪಾಯವನ್ನುಂಟುಮಾಡುವ ಇನ್ನೂ 54 ಚೀನೀ ಅಪ್ಲಿಕೇಶನ್‌ಗಳನ್ನು ಭಾರತ ಸರ್ಕಾರ ನಿಷೇಧಿಸಲಿದೆ. ಮೂಲಗಳ ಪ್ರಕಾರ ಈ 54 ಚೈನೀಸ್ ಅಪ್ಲಿಕೇಶನ್‌ಗಳಲ್ಲಿ ಬ್ಯೂಟಿ ಕ್ಯಾಮೆರಾ ಸೇರಿವೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!