March 21, 2026

ಪುಟ್ಟ ಬಾಲಕಿಯನ್ನು ಶಾಲಾ ಆವರಣದಲ್ಲಿ ಅಟ್ಟಾಡಿಸಿಕೊಂಡು ಹೋಗಿ ವಿಡಿಯೋ ಮಾಡಿದ ವಿಡಿಯೋಗ್ರಾಫರ್: ವ್ಯಾಪಕ ಆಕ್ರೋಶ.

0
image_editor_output_image-15888323-1644928022391

ಬೆಂಗಳೂರು: ಹಿಜಾಬ್ ಧರಿಸಿಕೊಂಡು ಶಾಲೆಗೆ ತೆರಳಿದ ವಿದ್ಯಾರ್ಥಿನಿಯನ್ನು ಫೋಟೋ ಗ್ರಾಫರ್ ಓರ್ವ ಓಡಿಸಿಕೊಂಡು ಹೋಗಿ ವಿಡಿಯೋ ಮಾಡುತ್ತಿರುವ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯ ಮೇಲೆ ಸಾಮಾಜಿಕ ದೌರ್ಜನ್ಯವಲ್ಲವೇ ಇದು ಎಂದು ಟೀಕೆ ವ್ಯಕ್ತವಾಗಿದೆ. ವಿದ್ಯಾರ್ಥಿನಿಯ ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಇಲ್ಲವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ವಿಡಿಯೋವನ್ನು ಸುದ್ದಿ ಮಾಡಿದ ಚಾನಲ್ ಮತ್ತು ಪತ್ರಕರ್ತನ ವಿರುದ್ಧ ಕೇಸ್ ದಾಖಲಿಸುವಂತೆ ಜನರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!