ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥಾಪನ ದಿನದ ಅಂಗವಾಗಿ ಪಾಪ್ಯುಲರ್ ಫ್ರಂಟ್ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ: ಧ್ವಜಾರೋಹಣ ಹಾಗೂ ಕಾರ್ನರ್ ಮೀಟ್ ಕಾರ್ಯಕ್ರಮ
ಪೆಬ್ರವರಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಪ್ಪಿನಂಗಡಿ ಜಿಲ್ಲಾ ಸಮಿತಿ ವತಿಯಿಂದ ಪ್ಯಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥಾಪನ ದಿನದ ಪ್ರಯುಕ್ತ ಉಪ್ಪಿನಂಗಡಿ,ನೆಲ್ಯಾಡಿ,ಕಡಬ, ಅತೂರ,ಮಠ, ಅರೆಹಳ್ಳಿ,ಸಕಲೇಶಪುರದಲ್ಲಿ ಧ್ವಜಾರೋಹಣ ಹಾಗೂ ಕಾರ್ನರ್ ಮೀಟ್ ಕಾರ್ಯಕ್ರಮ ನಡೆಯಿತು.

ಗಣರಾಜ್ಯವನ್ನು ರಕ್ಷಿಸಿ ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆದು ಬಂದ ದಾರಿ ಮತ್ತು ಅನಿವಾರ್ಯತೆಯ ಬಗ್ಗೆ ವಿವರಿಸಲಾಯಿತು. ಪ್ರಸ್ತಕ್ತ ಸನ್ನಿವೇಶದಲ್ಲಿ ದೇಶವನ್ನು ಪ್ಯಾಸಿಸ್ಟರಿಂದ ರಕ್ಷಿಸಬೇಕಾದ ಅನಿವಾರ್ಯತೆಯ ಬಗ್ಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಯಕರು ಹಾಗೂಕಾರ್ಯಕರ್ತರು, ಹಿತೈಷಿಗಳು ಬಾಗವಹಿಸಿದ್ದರು




