March 19, 2026

ಉಪ್ಪಿನಂಗಡಿ: ಬಸ್ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

0
IMG-20211027-WA0001.jpg

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ.

ರಾಮಣ್ಣ ಪೂಜಾರಿ ಎಂಬವರು ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!