October 10, 2026

ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಡ್ರಗ್ಸ್ ವಶಕ್ಕೆ

0
n36079377016453229664669e62995a6cdf6c908f1bf66c0295503b7869406dfeb851feacd40a66b974ad2b.jpg

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1002 ಕೆಜಿ ತೂಕ 7ಕೋಟಿ ಮೌಲ್ಯದ ಹೆರಾಯಿನ್ ಅನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.. ಇನ್ನು 4.58 ಕೆಜಿ ತೂಕದ 2 ಕೋಟಿ 82 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ..

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಾರ್ಸಲ್ ನಲ್ಲಿ ಮಾಲನ್ನು ಅಡಗಿಸಿಟ್ಟುಕೊಂಡು ಸ್ಮಗ್ಲರ್ಸ್ ಬಂದಿದ್ದರು.

 

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳ‌ನ್ನ‌ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.. ಕಸ್ಟಮ್ಸ್ ಅಧಿಕಾರಿಗಳು ಪ್ರಕರಣ ಸಂಬಂಧ ಹೆಚ್ಚಿನ‌ ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!