ಪುತ್ತೂರು: ಕಾರುಗಳ ನಡುವೆ ಭೀಕರ ಅಪಘಾತ: ಒಬ್ಬ ಸ್ಥಳದಲ್ಲೇ ಮೃತ್ಯು-ಇಬ್ಬರು ಗಂಭೀರ
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಕಾವು ಸಮೀಪದ ಮಡ್ಯಂಗಲ ಎಂಬಲ್ಲಿ ಕಾರುಗಳೆರಡರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತ ಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಘಟನೆ ಫೆ.20 ರಂದು ನಡೆದಿದೆ.

ಕಾರುಗಳ ಮಧ್ಯೆ ಅಪಘಾತ ನಡೆದಿದ್ದು, ಅಪಘಾತದಿಂದಾಗಿ ಓರ್ವ ಸ್ಥಳದಲ್ಲೇ ಮೃತ ಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.




