February 3, 2026

ಆಂಧ್ರ ಪ್ರದೇಶ ಸರ್ಕಾರದ ಕೈಗಾರಿಕ ಸಚಿವ ಮೇಕಪತಿ ಗೌತಮರೆಡ್ಡಿ ನಿಧನ

0
image_editor_output_image-822309659-1645423307881.jpg

ವಿಜಯವಾಡ: ಆಂಧ್ರ ಪ್ರದೇಶ ಸರ್ಕಾರದ ಕೈಗಾರಿಕ ಸಚಿವ ಮೇಕಪತಿ ಗೌತಮರೆಡ್ಡಿ (50) ಸೋಮವಾರ ನಿಧನರಾಗಿದ್ದಾರೆ. 

ಗೌತಮ್ ರೆಡ್ಡಿ ನೆಲ್ಲೂರು ಜಿಲ್ಲೆಯಿಂದ ಎರಡನೇ ಬಾರಿ ಶಾಸಕರಾಗಿದ್ದ ಅವರು, ಒಂದು ವಾರದ ಹಿಂದಷ್ಟೇ ದುಬೈ ಎಕ್ಸ್​ಪೋದಲ್ಲಿ ಪಾಲ್ಗೊಂಡು ವಿವಿಧ ಕಂಪನಿಗಳ ಜೊತೆ ಆಂಧ್ರಪ್ರದೇಶದಲ್ಲಿ ಹೂಡಿಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದರು, ಫೆಬ್ರವರಿ 20ರಂದು ದುಬೈಯಿಂದ ಹೈದರಾಬಾದ್​ಗೆ ಬಂದಿದ್ದರು.

ಮಾಜಿ ಸಂಸದ ಮೇಕಪತಿ ರಾಜಮೋಹನ್​ ರೆಡ್ಡಿ ಅವರ ಪುತ್ರರಾದ ಗೌತಮ್ ​ರೆಡ್ಡಿ ನೆಲ್ಲೂರು ಜಿಲ್ಲೆಯ ಆತ್ಮಾಕೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!