February 2, 2026

ಪಂಜಿನಮೊಗರು ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

0
image_editor_output_image1516257797-1645506247587.jpg

ಮಂಗಳೂರು: ಕೂಳೂರು ಸಮೀಪದ ಪಂಜಿನಮೊಗರು – ಉರುಂದಾಡಿ ಗುಡ್ಡೆಯಲ್ಲಿ ಪ್ರಾರ್ಥನಾ ಮಂದಿರ ದ್ವಂಸ ಪ್ರಕರಣದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಾವೂರು ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ಬಜಪೆ ನಿವಾಸಿ ಲತೀಶ್ (25) , ಕಾವೂರು ಉರುಂದಾಡಿ‌ ನಿವಾಸಿ ಧನಂಜಯ (36) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ‌ಆಯುಕ್ತ ಶಶಿಕುಮಾರ್ ಎನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!