March 22, 2026

ಬೈಕ್ ಸ್ಕಿಡ್: ಮದುವೆಗೆ ತೆರಳಿದ್ದ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

0
image_editor_output_image-545331741-1645604762658.jpg

ಕೋಲಾರ: ಬೈಕ್ ನಿಯಂತ್ರಣ ತಪ್ಪಿ ಆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲ್ಲೂಕಿನಲ್ಲಿ ಜರುಗಿದೆ.

ಮಾಲೂರು ತಾಲೂಕು ವೆಂಕಟರಾಜನಹಳ್ಳಿ ಗ್ರಾಮದ ಬಳಿ ಘಟನೆ ಈ ‍ಘಟನೆ ನಡೆದಿದ್ದು, ವೆಂಕಟರಾಜನಹಳ್ಳಿ ಗ್ರಾಮದ ಗಂಗಾಧರ್ ಮತ್ತು ಮುರಳಿ ಮೃತರು ಎಂದು ಗುರುತಿಸಲಾಗಿದೆ.

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ ಮದುವೆ ಮುಗಿಸಿಕೊಂಡು ಬರುವಾಗ ಬೈಕ್ ನಿಯಂತ್ರಣ ತಪ್ಪಿ‌ ಬಿದ್ದು  ಈ ಅಪಘಾತ ನಡೆದಿದೆ.

Leave a Reply

Your email address will not be published. Required fields are marked *

error: Content is protected !!