ನಮ್ಮ ರಾಜ್ಯ ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ: ಹಿಜಾಬ್ ಹೋರಾಟಗಾರ್ತಿಯರಿಂದ ಡಿಡಿಪಿಯುಗೆ ಮನವಿ reporter February 23, 2022 0 ಉಡುಪಿ: ಹಿಜಾಬ್ ವಿಚಾರವಾಗಿ ಇದೀಗಾಗಲೇ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದು ಇದರ ನಡುವೆ ಪಿಯು ಇಲಾಖೆಯು ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಹೈಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆಗಳನ್ನು ಮುಂದೂಡಿಯೆಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿಯರು ಉಡುಪಿ ಡಿಡಿಪಿಯು ಅವರಿಗೆ ಮನವಿ ಮಾಡಿದರು. Post navigation Previous: ಕೆ.ಎಸ್. ಈಶ್ವರಪ್ಪರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ನಿಂದ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆNext: ಹತ್ಯೆಗೀಡಾದ ಹರ್ಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವಾನ More Stories ನಮ್ಮ ರಾಜ್ಯ ಕರ್ತವ್ಯದಲ್ಲಿದ್ದಾಗಲೇ ಮಸೀದಿಯ ಛಾವಣಿ ಮೇಲೆ ನಿಂತು ಬಿಯರ್ ಕುಡಿದ ಪೊಲೀಸ್ ಸಿಬ್ಬಂದಿ reporter October 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬಂಟ್ವಾಳ: ಮಾದಕ ದ್ರವ್ಯ ಮಾರಾಟ: ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಆರೋಪಿಯ ಬಂಧನ reporter October 10, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮೂಡುಬಿದಿರೆ: ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು reporter October 10, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.