March 22, 2026

ಬೆಳ್ತಂಗಡಿಯ ಮುರ ಜುಮ್ಮಾ ಮಸೀದಿಗೆ ಬಿಯರ್ ಬಾಟಲಿ ಎಸೆದು ದಾಂಧಲೆ: ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ

0
IMG_20220224_193557.jpg

ಬೆಳ್ತಂಗಡಿ: ಮಸೀದಿಗೆ ದುಷ್ಕರ್ಮಿಗಳ ತಂಡವೊಂದು ಬಿಯರ್ ಬಾಟಲಿ ಎಸೆದು ದಾಂಧಲೆ ನಡೆಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುರ ಜುಮ್ಮಾ ಮಸೀದಿಯಲ್ಲಿ ನಡೆದಿದೆ.

ದುಷ್ಕರ್ಮಿಗಳ ಕುಕೃತ್ಯವು ಸ್ಥಳದಲ್ಲಿದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆಯಿಂದ ಮಸೀದಿಗೆ ಹಾನಿಯಾಗಿದೆ. ಜೊತೆಗೆ ಅಲ್ಲೆ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಭಾಗಶಃ ಹಾನಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!