April 12, 2025

ಆಟವಾಡುತ್ತಿದ್ದಾಗ ನೀರಿನ ಟ್ಯಾಂಕ್ ಗೆ ಬಿದ್ದು ಬಾಲಕಿ ಮೃತ್ಯು

0

ಚಿಕ್ಕಮಗಳೂರು: ಆಟವಾಡುತ್ತಿದ್ದ ಏಳು ವರ್ಷದ ಬಾಲಕಿ ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.

ಗೀತಾ-ಶೇಷಪ್ಪ ದಂಪತಿಯ ಪುತ್ರಿ ಪ್ರಾರ್ಥನಾ ಸಾವನ್ನಪ್ಪಿದ ಬಾಲಕಿ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *

error: Content is protected !!