November 22, 2024

ವಿಟ್ಲ: ಕಾರು ಮರಕ್ಕೆ ಡಿಕ್ಕಿ ಹೊಡೆದ ಪ್ರಕರಣ: ಕೇರಳ ಮೂಲದ ಕಾರು ಪ್ರಯಾಣಿಕ ಮೃತ್ಯು

0

ವಿಟ್ಲ: ಘಟನೆ ವಿಟ್ಲದ ಜಟಧಾರಿ ದೈವಸ್ಥಾನದ ಎದುರು ತಿರುವಿನಲ್ಲಿ ನಡೆದ ಚಾಲಕನ ನಿಯಂತ್ರಣ ತಪ್ಪಿ, ಮರಕ್ಕೆ ಕಾರು ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿ ಕಾರು ಪ್ರಯಾಣಿಕ ಮೃತಪಟ್ಟಿದ್ದಾರೆ.

ಕೇರಳ ಮೂಲದ ಕಾರು ವಿಟ್ಲ ಬಸ್ಟ್ಯಾಂಡ್ ಬಳಿಯಿಂದ ಬರುವಾಗ, ದ್ವಿಚಕ್ರ ವಾಹನ ಮತ್ತು ಒಂದು ಕಾರಿಗೆ ಡಿಕ್ಕಿ ಹೊಡೆದು ಬಳಿಕ ಅಪಾಯಕಾರಿ ತಿರುವಿನಲ್ಲಿ ಮರಕ್ಕೆ ಹೊಡೆದಿದೆ.

ಕಾರಿನಲ್ಲಿದ್ದ ಮೂವರಲ್ಲಿ ಕೇರಳ ಮೂಲದ ಇಬ್ಬರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕೆತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!