November 10, 2026

ವಿಟ್ಲ: ಮಾರ್ಚ್ 6ರಂದು ಮಜ್ಲಿಸುನ್ನೂರು ವಾರ್ಷಿಕೋತ್ಸವ: ಪಾಣಕ್ಕಾಡ್ ಸಯ್ಯಿದ್ ಹಾಶೀರ್ ಅಲಿ ಶಿಹಾಬ್ ತಂಙಳ್ ನೇತೃತ್ವ

0
IMG_20220228_205334.jpg

ವಿಟ್ಲ: ವಿಟ್ಲ ಜಮಾಅತ್ ಯೂತ್ ವಿಂಗ್ ಇದರ ಆಶ್ರಯದಲ್ಲಿ ಮಾಸಿಕ ಮಜ್ಲಿಸುನ್ನೂರು ವಾರ್ಷಿಕೋತ್ಸವ ಮಾರ್ಚ್ 6 ರಂದು ವಿಟ್ಲ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ.

ಕಳೆದು ವರ್ಷದಿಂದ ಪ್ರತಿ ತಿಂಗಳಿಗೊಮ್ಮೆ ಮಜ್ಲಿಸುನ್ನೂರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, ಇದರ ಪ್ರಥಮ ವಾರ್ಷಿಕೋತ್ಸವ ನಡೆಯಲಿದೆ. ಮಜ್ಲಿಸುನ್ನೂರು ನೇತೃತ್ವವನ್ನು ಪಾಣಕ್ಕಾಡ್ ಸಯ್ಯಿದ್ ಹಾಶೀರ್ ಅಲಿ ಶಿಹಾಬ್ ತಂಙಳ್ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!