May 17, 2026

ಉಕ್ರೇನ್‌ನಲ್ಲಿ ರಷ್ಯಾ ದಾಳಿಗೆ ಹಾವೇರಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

0
death.jpg

ಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಸೇನೆಯು ನಡೆಸಿದ ಶೆಲ್‌ ದಾಳಿಗೆ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಹಾವೇರಿ ಮೂಲದ ನವೀನ್‌ ಎಂದು ಗುರುತಿಸಲಾಗಿದೆ.

ಖಾರ್ಕಿವ್‌ ನಗರದಲ್ಲಿ ತಂಗಿದ್ದ ಆತ ಬೆಳಗ್ಗೆ ತಿಂಡಿ ತರಲು ಹೊಟೇಲ್‌ಗೆ ಹೋಗಿದ್ದ ವೇಳೆ ರಷ್ಯಾ ಸೇನೆಯ ರಾಕೆಟ್‌ ದಾಳಿಗೆ ಬಲಿಯಾಗಿದ್ದಾನೆ. ಈ ಬಗ್ಗೆ ವಿದೇಶಾಂಗ ಇಲಾಖೆ ಟ್ವೀಟ್‌ ಮಾಡಿದೆ. ಸದ್ಯ ಆತನ ದೇಹ ಖಾರ್ಕಿವ್‌ ನಗರದ ಶವಗಾರದಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!