July 6, 2026

ಡ್ರಗ್ಸ್‌ ಪಾರ್ಟಿ ಪ್ರಕರಣ: ಆರ್ಯನ್ ಖಾನ್‌ಗೆ ಅಂತರ್ರಾಷ್ಟ್ರೀಯ ಡ್ರಗ್ಸ್‌ ಜಾಲದೊಂದಿಗೆ ಸಂಪರ್ಕದ ಇಲ್ಲ: ಎನ್‌ಸಿಬಿ

0
image_editor_output_image2135211555-1646209029402.jpg

ಮುಂಬೈ: ‘ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ಅವರು ಅಂತರರಾಷ್ಟ್ರೀಯ ಡ್ರಗ್ಸ್‌ ಜಾಲದೊಂದಿಗೆ ಸಂಪರ್ಕ ಹೊಂದಿರುವ ಕುರಿತು ಯಾವುದೇ ಪುರಾವೆಗಳಿಲ್ಲ’ ಎಂದು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ತಿಳಿಸಿರುವುದಾಗಿ ವರದಿಯಾಗಿದೆ.

ಆದರೆ, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಗೋವಾಕ್ಕೆ ತೆರಳುತ್ತಿದ್ದ ಹಡಗಿನ ಮೇಲೆ ನಡೆಸಿದ ದಾಳಿ ಸಂದರ್ಭದಲ್ಲಿ ಅಕ್ರಮಗಳು ನಡೆದಿರುವುದು ಪತ್ತೆಯಾಗಿದ್ದು ಸತ್ಯ ಎಂದಿದ್ದಾರೆ. ಈ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಮುಂದುವರಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!