March 22, 2026

ಬೆಳ್ತಂಗಡಿ: ಅಪ್ತಾಪ್ತ ಬಾಲಕಿ ಮೇಲೆ ಬಾವನಿಂದ ನಿರಂತರ ಅತ್ಯಾಚಾರ: ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

0
IMG-20220304-WA0036.jpg

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅಕ್ಕನ ಗಂಡ(ಬಾವ) ಆಕೆಯ ಮೇಲೆ ನಿರಂತರ ಅತ್ಯಾಚಾರಗೈದು ಆಕೆಯನ್ನು ಗರ್ಭಿನಿ ಮಾಡಿದ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಲಕಿ ಸಂಬಂಧಿಕ ಮನೆಗೆ ಹೋಗಿದ್ದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಬಾಲಕಿಯ ಬಾವ ರಾಜೇಶ್‌ ಬಾಲಕಿಯನ್ನು ಪುಸಲಾಯಿಸಿ ಅವರ ಮನೆಯ ಕೋಣೆಯಲ್ಲಿ ಅತ್ಯಾಚಾರ ಮಾಡಿದ್ದಾನೆ.

05.08.2021 ರಂದು ಮತ್ತೆ ಆರೋಪಿಯ ಮನೆಗೆ ಹೋಗಿದ್ದ ವೇಳೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಮಾಡಿರುತ್ತಾನೆ.

ಸ್ವಲ್ಪ ದಿನದ ಬಳಿಕ ಬಾಲಕಿಯ ಹೊಟ್ಟೆ ಸ್ವಲ್ಪ ದೊಡ್ಡದಾಗಿರುವುದು ಕಂಡು ಅಪ್ಪ ಬಂದಿದ್ದು, ಗರ್ಭಿನಿಯಾಗಿಎಉವುದು ಬೆಳಕಿಗೆ ಬಂದಿದೆ. ಆರೋಪಿ ರಾಜೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!