ರಾಜ್ಯ ಬಜೆಟ್: ದೇವಾಲಯಗಳಿಗೆ ಸ್ವಾಯತ್ತತೆ, ತಸ್ತೀಕ್ ಮೊತ್ತ ಹೆಚ್ಚಳ
ಬೆಂಗಳೂರು: ಭಕ್ತಾದಿಗಳ ಬಹುಕಾಲದ ಬೇಡಿಕೆಯಂತೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಲು ಕ್ರಮವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ ಬಜೆಟ್ ಮಂಡಿಸಿರುವ ಅವರು, 2021-22 ರಾಜ್ಯದಲ್ಲಿರುವ ದೇವಾಲಯಗಳ ಅಭಿವೃದ್ಧಿಗೆ ಸಾಲಿನಲ್ಲಿ 168 ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ. ಪ್ರಸಕ್ತ ಸಾಲಿನಲ್ಲಿ 25 ಕೋಟಿ ರೂ. ವೆಚ್ಚ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ತಸ್ತಿಕ್ ಮೊತ್ತ 60,000 ರೂ.ಗಳಿಗೆ ಹೆಚ್ಚಳ
ಭಕ್ತಾದಿಗಳಿಗೆ ಆನ್‌ಲೈನ್ ಮುಖಾಂತರ ವಿವಿಧ ಸೇವೆಗ ಒದಗಿಸಲು Integrated Temple Management Sy ತಂತ್ರಾಂಶ ಜಾರಿ.




