March 19, 2026

“ಕನ್ನಡಕ್ಕಾಗಿ ನಾವು” ಅಭಿಯಾನ: 
ನಾಡಿನಾದ್ಯಂತ ಲಕ್ಷಾಂತರ ಜನರಿಂದ ಏಕಕಾಲದಲ್ಲಿ ಕನ್ನಡ ಗೀತಗಾಯನ

0
image_editor_output_image1382158211-1635406454321.jpg

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.

ವಿಧಾನಸೌಧದ ಮೆಟ್ಟಿಲು ಬಳಿ ಮುಖ್ಯ ಕಾರ್ಯಕ್ರಮ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸುನಿಲ್ ಕುಮಾರ್, ಶಾಸಕ ಸುನಿಲ್ ನಾಯಕ್, ಐಎಎಸ್, ಐಪಿಎಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!