February 1, 2026

ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆ ಸರ್ಕಾರ ಕೈ ಬಿಟ್ಟಿದೆ: ಸಚಿವ ಉಮೇಶ್ ಕತ್ತಿ

0
Screenshot_2022-03-07-11-37-36-33_680d03679600f7af0b4c700c6b270fe7.jpg

ಚಿಕ್ಕೋಡಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಮನೆ, ಮನೆಗೆ ಪಡಿತರ ತಲುಪಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ಕೈ ಬಿಟ್ಟಿದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಈ ಯೋಜನೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಸಿಎಂ ಜೊತೆಗೆ ಚರ್ಚಿಸಿ ರಾಜ್ಯದಲ್ಲಿ ಈ ಯೋಜನೆಯನ್ನು ಕೈ ಬಿಡಲಾಗಿದೆ. ಈಗಿರುವ ಪಡಿತರ ಅಂಗಡಿಗಳ ಮೂಲಕವೇ ರೇಷನ್ ವಿತರಣೆ ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!