February 1, 2026

ಆರ್‌ಸಿಬಿ ತಂಡಕ್ಕೆ ಎಬಿ.ಡಿ.ವಿಲಿಯರ್ ನೇಮಕ

0
image_editor_output_image1104777908-1646804812916.jpg

ಬೆಂಗಳೂರು: ಕಳೆದ ವರ್ಷ ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಮೆಂಟರ್‌ ಆಗಿ ನೇಮಕಗೊಂಡಿದ್ದಾರೆಂದು ವರದಿಯಾಗಿದೆ.

ಮೈದಾನದಲ್ಲಿ ತಮ್ಮ ನೆಚ್ಚಿನ ಆಟಗಾರನ ಆಟವನ್ನು ನೋಡುವ ಅವಕಾಶವನ್ನು ಕಳೆದುಕೊಂಡಿರುವ ಆರ್‌ಸಿಬಿ ಅಭಿಮಾನಿಗಳು ಇದೀಗ ಟೂರ್ನಿಯ ಸಮಯದಲ್ಲಿ ತಂಡದ ಸಹಾಯಕ ಸಿಬಂದಿ ಬಳಗದಲ್ಲಿ ಎಬಿಡಿ ಅವರನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!