March 22, 2026

ಖಾಸಗಿ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image2026641819-1646815159202.jpg

ನೆಲಮಂಗಲ: ಖಾಸಗಿ ಬಸ್ ವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೆರೆಕತ್ತಿಗನೂರು ಗ್ರಾಮದ ರಾಮಯ್ಯ ಮೃತ ದುರ್ಧೈವಿ ಎಂದು ತಿಳಿದು ಬಂದಿದೆ.

ಸ್ಕೂಟರ್ ನಲ್ಲಿ ಯೂಟರ್ನ್ ತೆಗೆದುಕೊಳ್ಳುವ ವೇಳೆ  ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!