ಮುಂಬೈ: ಕ್ರೂಸ್ ಡ್ರಗ್ಸ್ ಪ್ರಕರಣ:
ಆರ್ಯನ್ ಖಾನ್ ಗೆ ಜಾಮೀನು ಮಂಜೂರು
ಮುಂಬೈ: ಕ್ರೂಸ್ ಡ್ರಗ್ಸ್ ಬೇಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಾಂಬೆ ಹೈಕೋರ್ಟ್‌ನಿಂದ ಜಾಮೀನು ಪಡೆದರು. ಆರ್ಯನ್ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಕೂಡ ಜಾಮೀನು ಪಡೆದಿದ್ದಾರೆ.
ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಶುಕ್ರವಾರ ಅಥವಾ ಶನಿವಾರ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ ಎಂದು ಆರ್ಯನ್ ಖಾನ್ ಪರ ವಕೀಲ ಮುಕುಲ್ ರೋಹಟಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.





