ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಹೇಳಿದ್ದಾರೆ.
ಪಂಚರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಚಾಲ್ತಿಯಲ್ಲಿರುವಂತೆಯೇ ಒಂದು ರಾಷ್ಟ್ರ ಒಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಸನ್ನದ್ಧವಾಗಿದೆ ಎಂದು ಅವರು ಹೇಳಿರುವುದು ಪ್ರಮುಖವಾಗಿದೆ.