February 3, 2026

ವಿಟ್ಲ: ಟೈಮಿಂಗ್ಸ್ ಗಾಗಿ ಖಾಸಗಿ ಬಸ್ ಗಳ ಕಾದಾಟ: ಎರಡು ಬಸ್ ಗಳ ನಡುವೆ ಡಿಕ್ಕಿ

0
IMG-20220311-WA0052

ವಿಟ್ಲ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ಗಳ ನಡುವೆ ಡಿಕ್ಕಿಯಾದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮೈತ್ರೇಯಿ ಗುರುಕುಲದ ಮುಂಭಾಗ ನಡೆದಿದೆ.

ಖಾಸಗಿ ಬಸ್ ಗಳು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ತಮ್ಮ ಟೈಮಿಂಗ್ಸ್ ಗಾಗಿ ಬಸ್ ನವರು ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವಿಟ್ಲ ಪೊಲೀಸರು ಎರಡು ಬಸ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!