ಕನ್ಯಾನ ಮಖಾಂ ಉರೂಸ್ ಸಮಾರೋಪ ಸಮಾರಂಭಕ್ಕೆ ಬದ್ರುಸ್ಸಾದಾತ್ ಖಲೀಲ್ ಅಲ್ ಬುಖಾರಿ ತಂಙಳ್
ಇತಿಹಾಸ ಪ್ರಸಿದ್ಧ ಕನ್ಯಾನ ಹಝ್ರತ್ ಶಾಹುಲ್ ಹಮೀದ್ ವಲಿಯುಲ್ಲಾಹಿರವರ ಉದಯಸ್ತಮಾನ ಉರೂಸಿನ ಸಮಾರೋಪ ಸಮಾರಂಭಕ್ಕೆ ಇಂದು ಮಾರ್ಚ್ 12 ಶನಿವಾರ ಮಗ್ರಿಬ್ ನಮಾಜ್ ಬಳಿಕ ಅಸಯ್ಯಿದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ತಂಙಳ್ ದುಆ ನೇತೃತ್ವ ನೀಡಲಿದ್ದಾರೆ, ಹಾಗೂ ವಕ್ಫ್ ಬೋಡ್೯ ಅಧ್ಯಕ್ಷ ಶಾಫಿ ಸಅದಿ ಬಾಗವಹಿಸಲಿದ್ದಾರೆ
ಎಂದು ಕನ್ಯಾನ ರಹ್ಮಾನಿಯಾ ಜುಮಾ ಮಸ್ಜಿದ್ ಆಡಳಿತ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ


