February 3, 2026

ಪುತ್ತೂರು: ಹಿಂದೂ ಕಾರ್ಯಕರ್ತ ನೇಣು ಬಿಗಿದು ಆತ್ಮಹತ್ಯೆ

0
IMG_20220312_122345.jpg

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ.

ಮೃತರನ್ನು ಈಶ್ವರಮಂಗಲ ಮೈಯಳ ನಿವಾಸಿ ಜೀವನ್(23) ಎನ್ನಲಾಗಿದೆ.

ಜೀವನ್ ಸೌಂಡ್ಸ್, ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು, ಹಿಂದೂ ಐಕ್ಯ ವೇದಿಕೆ ದೇಲಂಪಾಡಿ ಘಟಕದ ಸಕ್ರಿಯ ಕಾರ್ಯಕರ್ತರಾಗಿದ್ದರು.

ಮೃತರು ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ..

Leave a Reply

Your email address will not be published. Required fields are marked *

error: Content is protected !!