August 21, 2026

ನಾರ್ಶಾ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ

0
IMG-20220314-WA0025.jpg

ಬಂಟ್ವಾಳ: ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ಇಲ್ಲಿ ದಿ 08/03/2022ರಂದು ಬಂಟ್ವಾಳ ತಾಲೂಕು ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಪಠ್ಯ ಕ್ರಮ ದ ಬಗ್ಗೆ ಒಂದು ದಿನದ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಲತಾ ರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ TPO ವಿಷ್ಣು ಹೆಬ್ಬಾರ್, ಕೊಳ್ನಾಡು CRP ಮಲ್ಲಿಕಾರ್ಜುನ .ಪ್ರಾರ್ಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಶಂಕರ್ ಭಾಗವಹಿಸಿದರುವೇದಿಕೆಯಲ್ಲಿ ಉಮಾನಾಥ ರೈ ಜತಪ್ಪ ಗೌಡ ಸುಕನ್ಯಾರತ್ಣ ಉಪಸ್ಥಿತರಿದ್ದರು…ಬಂಟ್ವಾಳ ತಾಲೂಕಿನ ಎಲ್ಲಾ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಭಾಗವಹಿಸಿದ ಈ ಕಾರ್ಯಕ್ರಮವು ಸಂಜೆ ಸಮಾರೋಪಗೊಂಡಿತು.

ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮವನ್ನು ನೆರವೇರಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಅಬ್ದುಲ್ ರಫೀಕ್ ರವರು ಧನ್ಯವಾದವಿತ್ತರು.

Leave a Reply

Your email address will not be published. Required fields are marked *

You may have missed

error: Content is protected !!