ನಮ್ಮ ರಾಜ್ಯ ಕಾಶ್ಮೀರದಲ್ಲಿ ಅಂಗಡಿಯಲ್ಲಿ ಬೆಂಕಿ ನಾಲ್ವರ ಸಜೀವ ದಹನ 13 ಮಂದಿಗೆ ಗಾಯ reporter March 14, 2022 0 ಜಮ್ಮು: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ರೆಸಿಡೆನ್ಸಿ ರಸ್ತೆಯ ಸಮೀಪದಲ್ಲಿಯ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಜೀವ ದಹನವಾಗಿ 14 ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. Post navigation Previous: ಉಡುಪಿ: ಹಿಜಾಬ್ ತೀರ್ಪು ಹಿನ್ನೆಲೆ: ನಾಳೆ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆNext: ಹಿಜಾಬ್ ತೀರ್ಪು ಪ್ರಕಟ: ಮಾ.15 ರಂದು ದ.ಕ.ಜಿಲ್ಲೆ ಶಾಲಾ – ಕಾಲೇಜುಗಳಿಗೆ ರಜೆ More Stories ಕ್ರೈಂ ಸುದ್ದಿ ನಮ್ಮ ರಾಜ್ಯ ಆನ್ಲೈನ್ ಗೇಮ್ಗೆ ಸ್ನೇಹಿತರಿಂದ ಹಣಕ್ಕಾಗಿ ಟಾರ್ಚರ್: ಮನನೊಂದು ನೇಣಿಗೆ ಶರಣಾದ ಬಾಲಕ reporter_2 October 9, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ಮಕ್ಕಳಾಗದ ವಿಚಾರಕ್ಕೆ ಗಲಾಟೆ: ಪತ್ನಿಯನ್ನೇ ಕೊಲೆಗೈದ ಪತಿ reporter_2 October 8, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು reporter_2 October 8, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.